Browsing Category

ದೇಶ-ವಿದೇಶ

133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

ಬೀಜಿಂಗ್: ಚೀನಾದಲ್ಲಿ 133 ಜನ ಪ್ರಯಾಣಿಸುತ್ತಿದ್ದ ವಿಮಾನವೊಂದು ದಕ್ಷಿಣ ಪ್ರಾಂತ್ಯದ ಗುವಾಂಗ್ಸಿಯಲ್ಲಿ ಸೋಮವಾರ ಪತನಗೊಂಡಿದ್ದು, ಪರ್ವತದ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸರ್ಕಾರಿ ಮಾಧ್ಯಮಗಳು ವರದಿ…
Read More...

ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

ನವದೆಹಲಿ: ಏರ್ ಇಂಡಿಯಾದ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ ಅವರನ್ನು ಟಾಟಾ ಗ್ರೂಪ್ ಘೋಷಿಸಿದ್ದು, ಅವರ ನೇಮಕಾತಿಯನ್ನು ಮಂಡಳಿಯು ಸೋಮವಾರ ಖಚಿತಪಡಿಸಿದೆ. ಟಾಟಾ ಗ್ರೂಪ್ ಈ ಹಿಂದೆ ಟರ್ಕಿಯ ಇಲ್ಕರ್ ಐಸಿ ಅವರನ್ನು…
Read More...

ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ಸುಬ್ರಮಣಿಯನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE)ದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿತ್ರಾ ರಾಮಕೃಷ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ಸಿಬಿಐ…
Read More...

ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಮಾಸ್ಕೋ(ರಷ್ಯಾ): ಉಕ್ರೇನ್ ಮತ್ತು ರಷ್ಯಾ ಯುದ್ಧ 10 ದಿನಕ್ಕೆ ಕಾಲಿಟ್ಟಿದ್ದು, ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ಸ್ಪುಟ್ನಿಕ್ ವರದಿ ಮಾಡಿದೆ. ಯುದ್ಧದ…
Read More...

ಚುನಾವಣೆಯಲ್ಲಿ ಸೋಲು.. ಗ್ರಾಮಕ್ಕೆ ಬರುವ ದಾರಿಯನ್ನೇ ಮುಚ್ಚಿದ ವ್ಯಕ್ತಿ

ಗಜಪತಿ(ಒಡಿಶಾ): ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಸೋಲು ಕಂಡಿದ್ದರಿಂದ ತೀವ್ರ ಹತಾಶೆ ಹಾಗು ಕೋಪಗೊಂಡ ಅಭ್ಯರ್ಥಿಯೋರ್ವ ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನೇ ಬಂದ್​ ಮಾಡಿದ್ದಾನೆ. ಒಡಿಶಾದ ಗಜಪತಿ…
Read More...

ಉಕ್ರೇನ್ ವಧು ಜೊತೆ ಹೈದರಾಬಾದ್ ವರನ ಮದುವೆ- ಆರಕ್ಷತೆಯಲ್ಲಿ ಉಕ್ರೇನ್ ರಕ್ಷಣೆಗೆ ಪ್ರಾರ್ಥಿಸಿದ ನವದಂಪತಿ

ಮೊಯಿನಾಬಾದ್: ರಷ್ಯಾ-ಉಕ್ರೇನ್ ಯುದ್ಧ ಜಾಗತಿಕವಾಗಿ ಎಲ್ಲರನ್ನೂ ಆತಂಕಕ್ಕೆ ದೂಡಿದೆ. ರಷ್ಯಾದ ಆಕ್ರಮಣಕಾರಿ ವರ್ತನೆಗೆ ಆಕ್ರೋಶ, ಉಕ್ರೇನ್ ಜನರ ಸಂಕಷ್ಟ ಕಂಡು ಕಂಬನಿ ಮಿಡಿಯುತ್ತಿರುವ ಜಗತ್ತು, ಆದಷ್ಟು ಬೇಗ ಈ ಯುದ್ಧ…
Read More...

ಹಿಜಬ್, ಬುರ್ಕಾ ಪುರುಷರ ದಬ್ಬಾಳಿಕೆಯ ಸಂಕೇತಗಳು: ಲೇಖಕಿ ತಸ್ಲೀಮಾ ನಸ್ರೀನ್

ಢಾಕಾ: ಹಿಜಾಬ್, ಬುರ್ಕಾ ಅಥವಾ ನಿಖಾಬ್ ಪುರುಷರ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದು ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ. ಹಿಜಾಬ್ ಕುರಿತ ವಿವಾದ ಕರ್ನಾಟಕದಲ್ಲಿ ಹುಟ್ಟಿ ದೇಶಾದ್ಯಂತ…
Read More...

ಚೀನಾದ 54 ಆ್ಯಪ್‌ಗಳು ಬ್ಯಾನ್

ನವದೆಹಲಿ: ದೇಶದ ಭದ್ರತೆ ಮತ್ತು ಗೌಪ್ಯತೆಗೆ ಅಪಾಯಕಾರಿಯಾದ ಚೀನಾದ ಆ್ಯಪ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಮತ್ತೆ 54 ಅಪ್ಲಿಕೇಶನ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಚೀನಾ ನಿರ್ಮಿತ…
Read More...

ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

ಲಕ್ನೋ: ಉತ್ತರಪ್ರದೇಶದ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ ಅತ್ಯುತ್ತಮ ಸಂಸ್ಕೃತ ವಿದ್ಯಾರ್ಥಿಯಾಗಿ ಮುಸ್ಲಿಂ ಹುಡುಗಿ 5 ಚಿನ್ನದ ಪದಕಗಳನ್ನು ಪಡೆದಿದ್ದಾಳೆ. ಗಜಾಲಾ ಹೆಸರಿನ ಈ ವಿದ್ಯಾರ್ಥಿನಿ ಕ್ಯಾಂಪಸ್‌ನಲ್ಲಿ…
Read More...

ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಅಡ್ಡಿಪಡಿಸಲು ಜನರು ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ: ಮೋದಿ

ಸಹರಾನ್ ಪುರ: ನಮ್ಮ ಸರ್ಕಾರ ಮುಸ್ಲಿಂ ಜನಾಂಗದ ಮಹಿಳೆಯರ ಉದ್ಧಾರಕ್ಕೆ ನಿಂತಿದೆ. ನಮ್ಮ ಸರ್ಕಾರ ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ. ಆದರೆ ಅವರು ಮುಸ್ಲಿಂ ಸಹೋದರಿಯರನ್ನು ಮೋಸ ಮಾಡುತ್ತಿದ್ದಾರೆ ಇದರಿಂದ…
Read More...
Don`t copy text!