ಬಿಜೆಪಿ ಬೆಂ ದ.ವಿ.ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಎಂ.ರಾಜಶೇಖರ ರೆಡ್ಡಿ .ಹುಟ್ಟುಹಬ್ಬ ಸಂಭ್ರಮಾಚರಣೆ

0

ಬೆಂಗಳೂರು ದಕ್ಷಿಣ: ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸನ್ಮಾನ್ಯ ಎಂ. ರಾಜಶೇಖರ ರೆಡ್ಡಿ ಅವರ 47ನೇ ಹುಟ್ಟು ಹಬ್ಬವನ್ನು ಅವರ ನಿವಾಸದಲ್ಲಿ ಅಪಾರ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಬಿಬಿಎಂಪಿ ಸದಸ್ಯರು ನೂರಾರು ಬಿಜೆಪಿ ಮುಖಂಡರು ಕೇಕ್ ಕತ್ತರಿಸಿ ಕಂಚಿ ಹುಟ್ಟುಹಬ್ಬ ಆಚರಣೆ ಮಾಡಿದರು

ಇದೇ ಸಂದರ್ಭದಲ್ಲಿ ಮಾತನಾಡಿದ ಎಂ ರಾಜಶೇಖರ್ ರೆಡ್ಡಿ ರವರು ಶಾಸಕರಾದಂತಹ ಎಂ ಕೃಷ್ಣಪ್ಪನವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಕಟ್ಟುವಲ್ಲಿ ತಳಮಟ್ಟದಿಂದ ಹಾಗೂ ಬೂತ್ ಮಟ್ಟದಿಂದ ಪಕ್ಷ ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಈ ಬಾರಿ ಬಿಜೆಪಿ ಪಕ್ಷವನ್ನು ಗೆಲ್ಲಿಸಲು ಪಣ ತೊಡುತ್ತನೆ. ಈ ಬಾರಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಂ ಕೃಷ್ಣಪ್ಪನವರು ಭಾರೀ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನನಗೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ಸಂದರ್ಭದಲ್ಲಿ ಉದ್ಯಮಿಗಳಾದ A.V. ಚಲಪತಿ ರವರು ಕಲ್ಲುಬಾಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಿಳ್ಳಪ್ಪ ರವರು. ಮತ್ತು ಆಲಿ ಸದಸ್ಯರಾದ ಯುವನಾಯಕ ಬಿಜೆಪಿ ಕಟ್ಟಾಳು ಭವಿಷ್ಯದ ನಾಯಕ ಚೇತನ್ ರವರು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದರು.

Get real time updates directly on you device, subscribe now.

Leave A Reply

Your email address will not be published.

Don`t copy text!